ಗ್ರಹಲಕ್ಷ್ಮಿ ಸ್ಕೀಮ್ : ನಾಳೆ ಸುಮಾರು 1.10 ಕೋಟಿ ಮಹಿಳೆಯರ ಖಾತೆಗೆ 2,000 ರೂ. ಜಮಾ : ಸಿಎಂ.



ರಾಜ್ಯ ಸರ್ಕಾರದ ಮಹತ್ವದ ಗೃಹಲಕ್ಷ್ಮೀ ಯೋಜನೆಗೆ ನಾಳೆ ಚಾಲನೆ ನೀಡಲಾಗುತ್ತಿದ್ದು, ಸುಮಾರು 1.10 ಕೋಟಿ ಮಹಿಳೆಯರ ಖಾತೆಗೆ 2,000 ರೂ. ಜಮಾ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಗೆ ನಾಳೆ ಅಧಿಕೃತವಾಗಿ ಚಾಲನೆ ನೀಡಲಾಗುತ್ತದೆ. ನಾಳೆಯ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹ ಭಾಗಿಯಾಗಲಿದ್ದಾರೆ. 1.10 ಕೋಟಿ ಫಲಾನುಗಳಿಗೆ ಹಣ ಬಿಡುಗಡೆ ಮಾಡುತ್ತೇವೆ. ಮಹಿಳೆಯರ ಖಾತೆಗೆ ನಾಳೆಯೇ ಹಣ ಜಮಾ ಆಗಲಿದೆ ಎಂದು ತಿಳಿಸಿದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಫ್ರೀ ಗ್ಯಾಸ್ ಉಜ್ವಲ ಯೋಜನೆ ಮತ್ತೆ ಅರ್ಜಿ ಸಲ್ಲಿಕೆ ಆರಂಭ.!

PM ಮೋದಿಯವರು ಚೆಸ್ ಮಾಂತ್ರಿಕ ಪ್ರಗ್ನಾನಂದ ಅವರನ್ನು ಭೇಟಿಯಾಗಿದ್ದಾರೆ.!

ಭಾರತೀಯ ಅಂಚೆ ಇಲಾಖೆ (India Post) (GDS) ಜಿ ಡಿ ಎಸ್ ಮೆರಿಟ್ ಲೀಸ್ಟ್ ಬಿಡುಗಡೆ ಮಾಡಲಾಗಿದೆ, ಈಗಲೇ ಚೆಕ್ ಮಾಡಿ.!