ಫ್ರೀ ಬಸ್ ಎಫೆಕ್ಟ್ : ಸೈಕಲ್ ಟೈರ್ ಗೂ ಟಿಕೆಟ್ ನೀಡಿದ ಕೆ.ಎಸ್.ಆರ್.ಟಿ.ಸಿ. ಬಸ್ ಕಂಡಕ್ಟರ್!


ಹಾವೇರಿ
 ; ಪ್ರಯಾಣಿಕರೊಬ್ಬರಿಗೆ ಕೆ.ಎಸ್.ಆರ್.ಟಿ.ಸಿ. (KSRTC) ಬಸ್ ಕಂಡಕ್ಟರ್ ಅವನು ತೆಗೆದುಕೊಂಡು ಹೋಗುತಿದ್ದ ಸೈಕಲ್ ಟೈರೆಗು ಸೇರಿ ಟಿಕೆಟ್ ನೀಡಿದ ಘಟನೆ ಶಿಕಾರಿಪುರದಲ್ಲಿ ನಡೆದಿದೆ. ಶಿಕಾರಿಪುರದಿಂದ ಹೊರಟಿದ್ದ KA42 F1237 ಸಂಖ್ಯೆಯ ಸರ್ಕಾರಿ ಬಸ್​​ನಲ್ಲಿ ಉಮೇಶ್ ಪಾಟೀಲ್ ಸೈಕಲ್ ಟಯರ್​​ ಕೊಂಡೊಯ್ಯುತ್ತಿದ್ದರು. ಅದಕ್ಕೂ ಸೇರಿ ಟಿಕೆಟ್ ನೀಡಿದ ಬಗ್ಗೆ ಅವರು ನಿರ್ವಾಹಕನನ್ನು ಪ್ರಶ್ನಿಸಿದ್ದಾರೆ. ಆಗ, ನಮಗೆ ಮೇಲಧಿಕಾರಿಗಳ ಆದೇಶ ಇದೆ ಎಂದು ಅವರು ಹೇಳಿದ್ದಾರೆ. 

ಉಮೇಶ್ ಪಾಟೀಲ್ ಅವರು ತಮ್ಮ ಮಗನ ಜತೆ ರಟ್ಟಿಹಳ್ಳಿಯ ತೊಟಗಂಟಿ ಗ್ರಾಮಕ್ಕೆ ಕೆಎಸ್​ಆರ್​ಟಿಸಿ ಬಸ್​​ನಲ್ಲಿ ಪ್ರಯಾಣಿಸುತ್ತಿದ್ದರು. ಈ ನಿಲ್ದಾಣಗಳ ನಡುವೆ ಒಬ್ಬ ವ್ಯಕ್ತಿಗೆ ಟಿಕೆಟ್​​​ಗೆ 35 ರೂ. ಇದ್ದು, ಇಬ್ಬರಿಗೆ 70 ರೂ. ಹಾಗೂ ಸೈಕಲ್ ಚಕ್ರಕ್ಕೆ 5 ರೂ. ಸೇರಿಸಿ 75 ರೂ.ನ ಟಿಕೆಟ್ ನೀಡಲಾಗಿದೆ.               

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್ ನಿರ್ವಾಹಕರೊಬ್ಬರು ಸೈಕಲ್ ಟಯರ್​​​​ಗೂ (Cycle Tyre) ಟಿಕೆಟ್ ನೀಡಿದ ವಿದ್ಯಮಾನ ವರದಿಯಾಗಿದೆ. ಪ್ರಯಾಣಿಕರೊಬ್ಬರ ಬಳಿ ಇದ್ದ ಸೈಕಲ್ ಟಯರ್​​​​​​ಗೂ ನಿರ್ವಾಹಕರು ಟಿಕೆಟ್ ನೀಡಿದ್ದಾರೆ. ಇದನ್ನು ಪ್ರಶ್ನಿಸಿದಾಗ ನಿಗಮದಿಂದ ಬಂದ ಹೊಸ ಆದೇಶದ ಪ್ರಕಾರ ಟಿಕೆಟ್ ನೀಡಿದ್ದೇನೆ ಎಂದು ಹೇಳಿದ್ದಾರೆ ಎನ್ನಲಾಗಿದೆ. ರಾಣೆಬೆನ್ನೂರಿನಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ಕೆಎಸ್​​ಆರ್​​ಟಿಸಿ (KSRTC) ಬಸ್​​ನಲ್ಲಿ ಈ ಘಟನೆ ನಡೆದಿದೆ. ಉಮೇಶ್ ಪಾಟೀಲ್ ಎಂಬವರು ಸರ್ಕಾರಿ ಬಸ್​ನಲ್ಲಿ ರಟ್ಟೀಹಳ್ಳಿಗೆ ಪ್ರಯಾಣಿಸುತ್ತಿದ್ದರು. ಅವರ ಬಳಿ ಇದ್ದ ಸೈಕಲ್ ಟಯರ್​​​ಗೆ ಬಸ್​ ನಿರ್ವಾಹಕ 5 ರೂಪಾಯಿ ಟಿಕೆಟ್ ನೀಡಿದ್ದಾರೆ.



ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಫ್ರೀ ಗ್ಯಾಸ್ ಉಜ್ವಲ ಯೋಜನೆ ಮತ್ತೆ ಅರ್ಜಿ ಸಲ್ಲಿಕೆ ಆರಂಭ.!

PM ಮೋದಿಯವರು ಚೆಸ್ ಮಾಂತ್ರಿಕ ಪ್ರಗ್ನಾನಂದ ಅವರನ್ನು ಭೇಟಿಯಾಗಿದ್ದಾರೆ.!

ಭಾರತೀಯ ಅಂಚೆ ಇಲಾಖೆ (India Post) (GDS) ಜಿ ಡಿ ಎಸ್ ಮೆರಿಟ್ ಲೀಸ್ಟ್ ಬಿಡುಗಡೆ ಮಾಡಲಾಗಿದೆ, ಈಗಲೇ ಚೆಕ್ ಮಾಡಿ.!