ಚೆಸ್ ಸೂಪರ್‌ಸ್ಟಾರ್ ಪ್ರಜ್ಞಾನಂದನ ತಂದೆ-ತಾಯಿಗೆ ಬಿಗ್ ಗಿಫ್ಟ್ ನೀಡಿದ ಆನಂದ್ ಮಹೀಂದ್ರ .!
ಚೆಸ್ ಮಾಸ್ಟರ್ ಪ್ರಜ್ಞಾನಂದನ ತಂದೆ-ತಾಯಿಗೆ ಎಲೆಕ್ಟ್ರಿಕ್ ಕಾರ್ ಗಿಫ್ಟ್ ನೀಡಿದ ಆನಂದ್ ಮಹೀಂದ್ರಾ!
ಆಗಸ್ಟ್ 28 : ಚೆಸ್ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ವಿಶ್ವ ಚಾಂಪಿಯನ್ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸೆನ್ ವಿರುದ್ಧ ಸೋಲು ಕಂಡು ರನ್ನರ್‌ಅಪ್ ಸ್ಥಾನ ಪಡೆದ ಆರ್. ಪ್ರಜ್ಞಾನಂದನ ಪಾಲಕರಿಗೆ ಮಹೀಂದ್ರಾ & ಮಹೀಂದ್ರಾ ಕಂಪನಿಯ ಚೇರ್ಮನ್ ಆನಂದ್ ಮಹೀಂದ್ರಾ ಎಲೆಕ್ಟ್ರಿಕ್ ಕಾರು ಉಡುಗೊರೆಯಾಗಿ ನೀಡಲಿದ್ದಾರೆ.
ಹೌದು, ಚೆಸ್ ವಿಶ್ವಕಪ್ ನಲ್ಲಿ ರನ್ನರ್ ಅಪ್ ಆಗಿ ದೇಶದ ಹೆಮ್ಮೆಯ ಚೆಸ್ ಮಾಸ್ಟರ್ ಪ್ರಜ್ಞಾನಂದನಿಗೆ ಮಹೀಂದ್ರಾ XUV 400 ಕಾರ್ ನೀಡುವುದಾಗಿ ಘೋಷಣೆಯನ್ನು ಮಹೀಂದ್ರಾ ಕಂಪನಿಯ ಚೇರ್ಮನ್ ಮಾಡಿದ್ದಾರೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ