Mega Job Fair: ಕುಮಟಾದಲ್ಲಿ ಬೃಹತ್ ಉದ್ಯೋಗಮೇಳ /600ಕ್ಕೂ ಹೆಚ್ಚು ಉದ್ಯೋಗಾವಕಾಶ

ಉತ್ತರಕನ್ನಡ ಜಿಲ್ಲೆಯ ಕುಮಟಾದಲ್ಲಿ ಬೃಹತ್ ಉದ್ಯೋಗ ( Job Fair) ಮತ್ತು ಶುಶಿಕ್ಷು ಮೇಳ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ


ಉತ್ತರಕನ್ನಡ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ, ಕಾರವಾರ ಸರ್ಕಾರಿ ಐಟಿಐ ಕುಮಟಾ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದೆ. 600ಕ್ಕೂ ಹೆಚ್ಚು ಉದ್ಯೋಗಾವಕಾಶಗಳಿದ್ದು, 20ಕ್ಕೂ ಹೆಚ್ಚು ಕಂಪೆನಿಗಳು ಇದರಲ್ಲಿ ಭಾಗವಹಿಸುವ ಸಂಭವವಿದೆ.


ಉದ್ಯೋಗಾಕಾಂಕ್ಷಿಗಳು ಇದರ ಉಪಯೋಗ ಪಡೆದುಕೊಳ್ಳಬಹುದು, ಕೆಲ ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ನಡೆಯಲಿದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಇಂಜಿನಿಯರಿoಗ್, ಪದವಿ ಸ್ನಾತಕೋತ್ತರ ಪಡೆದ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.


ಉದ್ಯೋಗ ಮೇಳ ನಡೆಯುವ ಸ್ಥಳ : ಕುಮಟಾದ ಹೊಸ Bus stand ಹಿಂಭಾಗದ ಸರ್ಕಾರಿ ಐಟಿಐ ಕಾಲೇಜು.

ದಿನಾಂಕ : ಆಗಸ್ಟ್ 29

ಈ ಕೆಳಗೆ ನೀಡಲಾದ ಗೂಗಲ್ ಫಾರ್ಮ್ ತುಂಬಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ನೋಂದಾಯಿಸಲು ಇಲ್ಲಿ ಕ್ಲಿಕ್ ಮಾಡಿ 


ಆಸಕ್ತ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆ, ಆಧಾರ್ ಕಾರ್ಡ್, ಬಯೋಡೆಟಾ ಹಾಗು ಭಾವಚಿತ್ರವನ್ನು ಸಂದರ್ಶನದ ವೇಳೆ ತೆಗೆದುಕೊಂಡು ಬರುವುದು ಕಡ್ಡಾಯ. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಪಾವತಿಸಬೇಕಾಗಿಲ್ಲ.


Important Note : This information taken from one of the big media , which means it's not a falls information.


ಇನ್ನು ಹೆಚ್ಚಿನ ಉದ್ಯೋಗ ಮಾಹಿತಿಗಾಗಿ ಈ ಪೇಜ್ ಅನ್ನು like & follow ಮಾಡಿ. 👇

https://www.facebook.com/profile.php?id=61550599294428&mibextid=ZbWKwL

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ವಿಶ್ವದ ಶ್ರೀಮಂತ ಮಹಿಳೆಯನ್ನು ಭೇಟಿ ಮಾಡಿ, ಇವರು ಭಾರತೀಯರಲ್ಲ, ಮಸ್ಕ್ ಗೆ ಯಾವುದೇ ಹೊಂದಾಣಿಕೆ ಇಲ್ಲ, ಮುಕೆಶ್ ಅಂಬಾನಿ, ರತನ್ ಟಾಟಾ, ಅದಾನಿ, ನಿವ್ವಳ ಮೌಲ್ಯ..!

ತೋಟಗಾರಿಕಾ ಇಲಾಖೆಯಲ್ಲಿ 4319 ಬ್ರಹತ್ ನೇಮಕಾತಿ 2023. KSHD Recruitment 2023

ಅಯೋಧ್ಯೆಯ ಮಂದಿರಕ್ಕೆ ವಿಶ್ವದ ಅತಿ ದೊಡ್ಡ ಬೀಗ ! ಆಲಿಗಢ ವ್ಯಕ್ತಿಯಿಂದ 400 ಕೆಜಿ ಭಾರದ ಬೀಗ ತಯಾರಿ !